ರಾಜಕೀಯಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳಗೆ ಬಂಡಾಯ ಬಿಸಿ: ಗೋ ಬ್ಯಾಕ್ ಘೋಷಣೆ ಕೂಗಿದ ಕಾರ್ಯಕರ್ತರು, ಕಾರಿಗೆ ಮುತ್ತಿಗೆ!
ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದ್ದು, ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದಂತೆ, ಟಿಕೆಟ್ ವಂಚಿತ ರಘು ಚಂದನ್ ಕಡೆಯವರು ಕಾರಜೋಳ ಕಾರಿಗೆ ಮುತ್ತಿಗೆ ಹಾಕಿ, ಆಕ್ರೋಶ ವ್ಯಕ್ತಪಡಿಸಿದರು.