ರಾಜ್ಯ'ಮರಳು ಮಾಫಿಯಾದವರಿಗೆ ಮರಳಾಗಬೇಡಿ': ಚಾಮರಾಜನಗರದಲ್ಲಿ ಸುನೀಲ್ ಬೋಸ್ ವಿರುದ್ಧ 'ಗೋ ಬ್ಯಾಕ್' ಪೋಸ್ಟರ್ ಪ್ರತ್ಯಕ್ಷ!
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಕೆಲವೆಡೆ ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್ ಎಂಬ ಪೋಸ್ಟರ್ಗಳು ಕಂಡು ಬಂದವು.