ದೇಶಹರ್ಯಾಣ ಸಿಎಂ ಖಟ್ಟರ್ ಸೇರಿ 4 ಮುಖಂಡರಿಗೆ ಬಿಜೆಪಿ ಸಮನ್ಸ್
ಗೋಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ಮುಖಂಡರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ, ಭಾನುವಾರ ಬಿಜೆಪಿ ಹೈಕಮಾಂಡ್ ನಾಲ್ಕು ಮುಖಂಡರಿಗೆ ಸಮನ್ಸ್ ಜಾರಿ ಮಾಡಿದೆ...