ಗೋ ರಕ್ಷಣೆ

ಗೋ ರಕ್ಷಣೆ ಮಾಡಲು ಹೋಗಿದ್ದ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮರಕ್ಕೆ ಕಟ್ಟಿ ಹಲ್ಲೆ; ಪೊಲೀಸರು ಹೇಳಿದ್ದೇನು? video
ಬೆಳಗಾವಿ ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಇಂಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗೋ ಶಾಲೆಯಿಂದ ಗೋವುಗಳನ್ನು ತೆಗೆದುಕೊಂಡು ಹೋಗಿದ್ದನ್ನು ನೋಡಿ 5 ಮಂದಿ ಶ್ರೀರಾಮ ಸೇನೆಯ (Sri Rama Sene) ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ.

ಗೋರಕ್ಷಣೆ, ಗುಂಪು ಹತ್ಯೆ ಘಟನೆ: ಏನು ಕ್ರಮ ಕೈಗೊಂಡಿದ್ದೀರಿ? ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ!
ಗೋರಕ್ಷಣೆ ಮತ್ತು ಗುಂಪು ಹತ್ಯೆ ಘಟನೆಗಳಲ್ಲಿ ಏನು ಕ್ರಮ ಕೈಗೊಂಡಿದ್ದೀರಿ ಎಂದು ವಿವಿಧ ರಾಜ್ಯಗಳನ್ನು ಮಂಗಳವಾರ ಪ್ರಶ್ನಿಸಿದ ಸುಪ್ರೀಂಕೋರ್ಟ್, ಈ ಕುರಿತು ಆರು ವಾರಗಳಲ್ಲಿ ಪ್ರತಿಕ್ರಿಯಿಸಿರುವಂತೆ ಸೂಚಿಸಿದೆ.

ಗೋ ರಕ್ಷಣೆ ಹೆಸರಲ್ಲಿ ಹಲ್ಲೆ ಸಲ್ಲ, ತಡೆಯುುವುದು ರಾಜ್ಯಗಳ ಕೆಲಸ: ಸುಪ್ರೀಂ
ಗೋರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ, ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆಯ ಪ್ರಕರಣಗಳನ್ನು ತಡೆಯುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ

ಗೋಸಂರಕ್ಷಣೆ ಕಾರ್ಯಕರ್ತೆ 'ಮುಸ್ಲಿಂ ಮಹಿಳೆ'ಗೆ ಜೀವ ಬೆದರಿಕೆ; ರಕ್ಷಣೆಗಾಗಿ ಪ್ರಧಾನಿ ಮೋದಿಗೆ ಮನವಿ
ಗೋವುಗಳ ಸಂರಕ್ಷಣೆ ಮಾಡುವಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಸ್ಲಿಂ ಮಹಿಳೆಯೊಬ್ಬರಿಗೆ ಜೀವ ಬೆದರಿಕೆ ಕರೆಗಳು ಬಂದ ಹಿನ್ನಲೆಯಲ್ಲಿ ಮುಸ್ಲಿಂ ಕಾರ್ಯಕರ್ತೆ ಮೆಹ್ರುನ್ನೀಸಾ ಖಾನ್ ಅವರು, ರಕ್ಷಣೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ...

ತನ್ನ ಕುಟುಂಬದ ಬೆದರಿಕೆಗೆ ಬಗ್ಗದೆ ಹಸು ಸಾಕಣೆ ಕೇಂದ್ರ ನಡೆಸುತ್ತಿರುವ ಮುಸ್ಲಿಮ್ ಮಹಿಳೆ
ಮುಸ್ಲಿಮ್ ಮಹಿಳೆಯೊಬ್ಬಳು ಹಸುವಿನ ಸಾಕಣಾ ಕೇಂದ್ರ ನಡೆಸುತ್ತಿರುವ ಕಾರಣ ಆಕೆಯ ಕುಟುಂಬದವರು ಸೇರಿದಂತೆ ಕೆಲ ಹೊರಗಿನ ವ್ಯಕ್ತಿಗಳಿಂದ ಬೆದರಿಕೆಗಳನ್ನು ಎದುರಿಸುತ್ತಿರುವ ಘಟನೆ.....

ಬೆಂಗಳೂರಿನಲ್ಲಿ ಬಿಜೆಪಿಯಿಂದ ಗೋ ರಕ್ಷಣೆ ಯಜ್ಞ ಆಯೋಜನೆ
ಗೋ ರಕ್ಷಣೆ ಪಡೆಯ ರಾಜ್ಯ ಬಿಜೆಪಿ 24 ಗಂಟೆಗಳ ಗೋ ರಕ್ಷಣೆ ಅಷ್ಟಯಾಮ ಯಜ್ಞವನ್ನು....

ಗೋ ರಕ್ಷಣೆ: ಹರ್ಯಾಣ, ಉತ್ತರ ಪ್ರದೇಶ, ರಾಜಸ್ತಾನಕ್ಕೆ 'ಸುಪ್ರೀಂ' ನ್ಯಾಯಾಂಗ ನಿಂದನೆ ನೋಟಿಸ್
ಗೋ ರಕ್ಷಣೆ ಹೆಸರಲ್ಲಿ ದಾಳಿಗಳು ನಡೆಯುತ್ತಿದ್ದು ಈ ಬಗ್ಗೆ ವಿಶೇಷ ಸಮಿತಿಯನ್ನು ರಚನೆ ಮಾಡುವಂತೆ ಆದೇಶಿಸಿದ್ದರು ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳದ...

ಗೋವಾದಲ್ಲಿ ಗೋಮಾಂಸ ವ್ಯಾಪಾರಿಗಳ ಮುಷ್ಕರ, ಕರ್ನಾಟಕದಿಂದ ಗೋಮಾಂಸ ಆಮದು ಸ್ಥಗಿತ
ರ್ನಾಟಕದಿಂದ ಗೋ ಮಾಂಶ ಆಮದು ಮಾಡಿಕೊಳ್ಳುವ ಸಮಯದಲ್ಲಿ ಗೋ ರಕ್ಷಕರು ಕಿರುಕುಳ ನೀಡುತ್ತಾರೆ ಎಂದು ಆರೋಪಿಸಿರುವ ಗೋವಾದ ಗೋ ಮಾಂಸ ವ್ಯಾಪಾರಿಗಳು.......

ಗೋರಕ್ಷಣೆ ಸಂಬಂಧ ದೂರು ನೀಡಿದ್ದ ಮಹಿಳೆ ಮೇಲೆ ಹಲ್ಲೆ ಆರೋಪ ಸುಳ್ಳು: ಬೆಂಗಳೂರು ಪೊಲೀಸ್
ಕಳೆದ ವಾರ ಬೆಂಗಳೂರಿನ ದಕ್ಷಿಣದ ಅವಳಹಳ್ಳಿ ಕಸಾಯಿ ಖಾನೆಯಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆದ ಬಗ್ಗೆ ದೂರು ನೀಡಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಲಾಗಿತ್ತು .......

