ಗೋ ಸಂರಕ್ಷಣೆ

ಹಸು ಕಳ್ಳಸಾಗಾಣಿಕೆ ಆರೋಪ: 'ಮುಸ್ಲಿಂ ಎಂದು ಭಾವಿಸಿದ್ದೆ.. ಬ್ರಾಹ್ಮಣನನ್ನು ಕೊಂದಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆ'- Aryan Mishra ಕೊಲೆ ಆರೋಪಿ!
ಆಗಸ್ಟ್ 24 ರ ಮುಂಜಾನೆ ಹರಿಯಾಣದ ಫರಿದಾಬಾದ್‌ನಲ್ಲಿ ಗೋರಕ್ಷಕ ಕಾರ್ಯಕರ್ತರು ಕಾರೊಂದನ್ನು ಬೆನ್ನು ಹತ್ತಿ ಅದರಲ್ಲಿದ್ದ 12 ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಮಿಶ್ರಾ (Aryan Mishra)ನನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ಸಾಮೂಹಿಕ ಹಲ್ಲೆ ನಿಗ್ರಹಕ್ಕೆ ಹೊಸ ಕಾನೂನು ರೂಪಿಸಲು ಕೇಂದ್ರದ ಕ್ರಮ
ದೇಶದಲ್ಲಿ ಹೊಸ ಸಾಮಾಜಿಕ ಪಿಡುಗಾಗಿರುವ ಸಾಮೂಹಿಕ ಹಲ್ಲೆಯಂತಹ ಪ್ರಕರಣಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಹೊಸ ಕಾನೂನು ರಚನೆಗೆ ನಿರ್ಧಾರ ಕೈಗೊಂಡಿದೆ.

ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣ: ಕರ್ತವ್ಯಲೋಪ ಆರೋಪದ ಮೇರೆಗೆ ಪೊಲೀಸ್ ಅಧಿಕಾರಿ ಅಮಾನತು
ರಾಜಸ್ಥಾನದ ಆಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪ ಎದುರಿಸುತ್ತಿರುವ ಪೊಲೀಸರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ.

ಇದು ಮೋದಿಯವರ 'ಕ್ರೂರ ನವ ಭಾರತ', ಅಮಾಯಕರು ಸಾಯುತ್ತಿದ್ದಾರೆ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರ ಕ್ರೂರ ನವ ಭಾರತದಲ್ಲಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿ ಹೇಳಿದ್ದಾರೆ

ಸಾಮೂಹಿಕ ಹಲ್ಲೆಯಂತಹ ಕೃತ್ಯಗಳಿಗೆ ಕೇಂದ್ರ ಸರ್ಕಾರದಿಂದಲೇ ಬೆಂಬಲ: ಖರ್ಗೆ ಆರೋಪ
ಗೋ ಸಂರಕ್ಷಣೆ ಹೆಸರಲ್ಲಿ ಅಮಾಯಕರ ಮೇಲೆ ನಡೆಸಲಾಗುತ್ತಿರುವ ದಾಳಿಗಳಿಗೆ ಕೇಂದ್ರ ಸರ್ಕಾರವೇ ಬೆಂಬಲ ನೀಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಉದ್ರಿಕ್ತರ ಗುಂಪಿನಿಂದ ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ: ಕೇಂದ್ರ, ರಾಜ್ಯಗಳಿಗೆ 'ಸುಪ್ರೀಂ' ಸೂಚನೆ
ಗೋ ಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

