ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿರುವ ಪ್ರಕರಣದ ಅಂತಿಮ ವಿಚಾರಣೆಯನ್ನು ಹೈ ಕೋರ್ಟ್ ಜೂ.18ಕ್ಕೆ ನಿಗದಿಪಡಿಸಿದೆ...