ಗೋಕಾಕ್

Watch | ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್ ನ ಆರು ಮಂದಿ ಸಾವು

ಮಧ್ಯ ಪ್ರದೇಶ ಬಳಿ ಭೀಕರ ಅಪಘಾತ: ಕುಂಭಮೇಳಕ್ಕೆ ತೆರಳಿದ್ದ ಗೋಕಾಕ್ ನ ಆರು ಮಂದಿ ದಾರುಣ ಸಾವು
ಕುಂಭಮೇಳದಲ್ಲಿ ಪುಣ್ಯ ಸ್ನಾನ ಮುಗಿಸಿ ವಾಪಾಸಾಗುವಾಗ ಅಪಘಾತ ಸಂಭವಿಸಿದೆ.

ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ!
ಗಾಯಾಳುವನ್ನು 10ನೇ ತರಗತಿ ವಿದ್ಯಾರ್ಥಿ ಪ್ರದೀಪ ಬಂಡಿವಡ್ಡರ (15) ಎಂದು ಗುರುತಿಸಲಾಗಿದೆ.

ಗೋಕಾಕ್: ಶಾಲಾ ಬಸ್ ಪಲ್ಟಿಯಾಗಿ 20 ವಿದ್ಯಾರ್ಥಿಗಳು ಗಾಯ!
20 ವಿದ್ಯಾರ್ಥಿಗಳ ಪೈಕಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರೆಲ್ಲರೂ ಮರಡಿಮಠದ ಜೈ ಹನುಮಾನ್ ಸಂಜೀವ್ ನಾಯಕ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ಗೋಕಾಕ್, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಸಿಎಂ ಸಿದ್ದರಾಮಯ್ಯ ಘೋಷಣೆ ಸಾಧ್ಯತೆ
ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ಸಾಧ್ಯತೆಗಳಿವೆ.

ಹಣಕಾಸಿನ ವಿಚಾರವಾಗಿ ಯೋಧರಿಬ್ಬರ ನಡುವೆ ಜಗಳ: ಗುಂಡಿನ ದಾಳಿ, ಓರ್ವ ಯೋಧನಿಗೆ ತೀವ್ರ ಗಾಯ
ಗಣೇಶ ಹಬ್ಬ ಆಚರಿಸಲು ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರಿಬ್ಬರ ನಡುವೆ ಹಣಕಾಸಿನ ವಿಚಾರವಾಗಿ ಜಗಳ ನಡೆದು, ಒಬ್ಬಾತ ಮತ್ತೊಬ್ಬನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದರಿಂದ ಆತ ತೀವ್ರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋಕಾಕ್ ತಾಲೂಕಿನ ರಾಜನಕಟ್ಟಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಸರ್ಕಾರಕ್ಕೆ ಶಾಸಕರ ಆಗ್ರಹ
ಸತತ ಒಣಹವೆಯಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿರುವುದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಎರಡೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿ: ಮದುವೆ ಖುಷಿಯಲ್ಲಿ ಊರಿಗೆ ಬರುತ್ತಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ದುರ್ಮರಣ!
ಇನ್ನು ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯೋಧನೊಬ್ಬ ರೈಲಿನಿಂದ ಕಾಲು ಜಾರಿ ಬಿದ್ದು, ಮಸಣದ ಹಾದಿ ತುಳಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗೋಕಾಕ್ -ಅರಭಾವಿಯ ಅರ್ಹ ಬ್ರಹ್ಮಚಾರಿಗಳಿಗೆ 'ಶಾದಿ ಭಾಗ್ಯ': ಪ್ರಣಾಳಿಕೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಭರವಸೆ!
ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಹುಬ್ಬೇರುವಂತೆ ಮಾಡಿದೆ. ಈ ಅಭ್ಯರ್ಥಿಗಳ ಪ್ರಣಾಳಿಕೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

