ವಿಶೇಷಹುಬ್ಬಳ್ಳಿ: ಪೊಲೀಸ್ ಠಾಣೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಮುಸ್ಲಿಂ ಪಿಎಸ್ ಐ; ಸಾಮರಸ್ಯ ಸಾರಿದ್ದಕ್ಕೆ ಎಲ್ಲೆಡೆ ಪ್ರಶಂಸೆ!
ಜಿಲ್ಲೆಯ ಗೋಕುಲ್ ರೋಡ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜೆಎಂ ಕಲಿಮಿರ್ಚಿ, ಕೇಸರಿ ಕ್ಯಾಪ್ ಧರಿಸಿ ಗಣೇಶ ಮೂರ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ಬಂದು ಠಾಣೆಯಲ್ಲಿ ಪ್ರತಿಷ್ಠಾಪಿಸಿರುವುದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.