ದೇಶಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ: ಮಾಜಿ ವಿದೇಶಾಂಗ ಕಾರ್ಯದರ್ಶಿ
ಎಲ್ಎಸಿಯಲ್ಲಿ 2020 ರಲ್ಲಿ ನಡೆದ ಘಟನೆಗಳು ಭಾರತಕ್ಕೆ ಚೀನಾದೆಡೆಗಿನ ಕಾರ್ಯತಂತ್ರದ ಸ್ಪಷ್ಟತೆ ತಂದುಕೊಟ್ಟಿದೆ. ಆದರೆ ಚೀನಾ ಭಾರತೀಯ ಸೇನೆಯ ಪ್ರತಿಕ್ರಿಯೆ ಕಡಿಮೆ ಇರತ್ತೆ ಅನ್ನೋ ಊಹೆಯಿಂದ ಚೀನಾ ಹೊರಬರಬೇಕಿದೆ.