ಕ್ರೀಡೆGOATS meet: ಒಂದೇ ವೇದಿಕೆಯಲ್ಲಿ ಮೆಸ್ಸಿ, ಸಚಿನ್, ಚೆಟ್ರಿ; ಮತ್ತೊಂದು ಚಾರಿತ್ರಿಕ ಘಟನೆಗೆ ಸಾಕ್ಷಿಯಾದ ವಾಂಖೆಡೆ ಕ್ರೀಡಾಂಗಣ! Video
ಮೆಸ್ಸಿಯೊಂದಿಗೆ ವೇದಿಕೆ ಹಂಚಿಕೊಂಡ ಸಚಿನ್ ತೆಂಡೂಲ್ಕರ್, ಲಿಯೊನೆಲ್ ಮೆಸ್ಸಿ ಅವರನ್ನು ವರ್ಣಿಸಲು ಪದಗಳು ಸಾಲುವುದಿಲ್ಲ. ಅವರ ಬದ್ಧತೆ, ಶ್ರದ್ಧೆ, ನಿರಂತರ ಪ್ರಯತ್ನಗಳು ಅನುಕರಣೀಯ ಎಂದಿದ್ದಾರೆ.