ಗೋಡ್ಸೆ

National Awards: ಈಗ 'ಗೋಡ್ಸೆ' ಚಿತ್ರಕ್ಕೂ ಪ್ರಶಸ್ತಿ ಸಿಗುತ್ತೆ! ಜ್ಯೂರಿ ವಿರುದ್ಧ ಆಕ್ರೋಶ
ದೇಶದಲ್ಲಿನ ಪ್ರಸ್ತುತ ರಾಜಕೀಯ ವಾತಾವರಣ ಎಷ್ಟರಮಟ್ಟಿಗೆ ಬದಲಾಗಿದೆ ಎಂದರೆ, "ನಾಥೂರಾಮ್ ಗೋಡ್ಸೆ ಕುರಿತ ಸಿನಿಮಾವೂ ಪ್ರಶಸ್ತಿ ಪಡೆಯಬಹುದು" ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ನಡೆದ ಸತ್ಯಮೇವ ಜಯತೆ ಪ್ರತಿಭಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ಗಾಂಧಿ ಜಯಂತಿಯಂದೇ 'ಗೋಡ್ಸೆ' ಸಿನಿಮಾ ಘೋಷಿಸಿದ ಮಹೇಶ್ ಮಂಜ್ರೇಕರ್
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 152ನೇ ಜಯಂತಿ ಸಂದರ್ಭದಲ್ಲಿ, 'ಗೋಡ್ಸೆ' ಸಿನಿಮಾ ಜಾಹಿರಾತು ಬಿಡುಗಡೆಯಾಗಿದೆ. ಈ ವಿಶೇಷ ದಿನದಂದು ಚಿತ್ರವನ್ನು ನಿರ್ದೇಶಿಸುತ್ತಿರುವುದಾಗಿ ಮಹೇಶ್ ಮಂಜ್ರೇಕರ್ ಘೋಷಿಸಿದ್ದಾರೆ.

'ಗೋಡ್ಸೆ ಮತ್ತು ಮೋದಿಯದ್ದು ಒಂದೇ ಸಿದ್ದಾಂತ: ಗೋಡ್ಸೆಯನ್ನು ನಂಬುತ್ತೇನೆಂದು ಹೇಳುವ ಧೈರ್ಯ ಪಿಎಂಗಿಲ್ಲ'
ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ಮತ್ತು ಪ್ರಧಾನಿ ನರೇಂದ್ರ ಮೋದಿ ಈ ಇಬ್ಬರೂ ಒಂದೇ ಸಿದ್ಧಾಂತದಲ್ಲಿ ನಂಬಿಕೆ ಇಟ್ಟವರು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಸಾವರ್ಕರ್-ಗೋಡ್ಸೆ ಮಧ್ಯೆ ದೈಹಿಕ ಸಂಬಂಧವಿತ್ತು: ವಿವಾದದ ಕಿಡಿಹೊತ್ತಿಸಿದ ಕಾಂಗ್ರೆಸ್ ಕೈಪಿಡಿ
ಖ್ಯಾತ ಹಿಂದೂವಾದಿ ಎಂದು ಕರೆಯಲ್ಪಡುವ ವಿನಾಯಕ ದಾಮೋದರ್ ಸಾವರ್ಕರ್ ಹಾಗೂ ನಾಥುರಾಮ್ ಗೋಡ್ಸೆ ನಡುವೆ ದೈಹಿಕ ಸಂಬಂಧವಿತ್ತು ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಪ್ರಕಟಿಸಿರುವ ಕೈಪಿಡಿಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ.

ಸಾವರ್ಕರ್ ಬಳಿಕ ಬಿಜೆಪಿ ಗೋಡ್ಸೆಗೂ ಭಾರತ ರತ್ನ ನೀಡಿದ್ರೆ ಅಚ್ಚರಿಯಿಲ್ಲ: ಕಾಂಗ್ರೆಸ್ ನಾಯಕ ರಶೀದ್ ಅಲ್ವಿ
ಮುಂಬರುವ ಮಹಾರಾಷ್ಟ್ರ ಚುನಾವಣೆ ಹಿನ್ನೆಲೆ ಬಿಜೆಪಿ ಬಿಡುಗಡೆಗೊಳಿಸಿರುವ ಪ್ರಣಾಳಿಕೆಯಲ್ಲಿ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಭರವಸೆ ಕೊಟ್ಟಿದೆ. ಈ ಪ್ರಸ್ತಾಪವನ್ನು ತೀವ್ರವಾಗಿ ಟೀಕಿಸಿರುವ ಕಾಂಗ್ರೆಸ್ ಸಾವರ್ಕರ್ ಗೆ ಭಾರತ ರತ್ನ ನೀಡುವ ಬಿಜೆಪಿ ಮುಂದಿನ ದಿನಗಳಲ್ಲಿ ಗಾಂಧಿ ಹಂತಕ....

ಗೋಡ್ಸೆ ಗಾಂಧೀಜಿಯನ್ನು ಒಮ್ಮೆ ಕೊಂದರೆ, ಆಧುನಿಕ ಗೋಡ್ಸೆಗಳು ಭಾರತವನ್ನು ಪ್ರತಿನಿತ್ಯ ಕೊಲ್ಲುತ್ತಿದ್ದಾರೆ: ಓವೈಸಿ
ನಾಥುರಾಮ್ ವಿನಾಯಕ್ ಗೋಡ್ಸೆ ಮಹಾತ್ಮ ಗಾಂಧೀಜಿಯವರನ್ನು ಒಮ್ಮೆ ಹತ್ಯೆ ಮಾಡಿದರೆ, ಭಾರತದ ಆಧುನಿಕ ಗೋಡ್ಸೆಗಳು ಪ್ರತೀನಿತ್ಯ ಕೊಲ್ಲುತ್ತಲೇ ಇದ್ದಾರೆಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಹೇಳಿದ್ದಾರೆ.

ಗೋಡ್ಸೆ ಗಾಂಧಿ ದೇಹ ಕೊಂದರೆ, ಪ್ರಗ್ಯಾ ಸಿಂಗ್ ಅವರ ಆತ್ಮವನ್ನೇ ಕೊಲ್ಲುತ್ತಿದ್ದಾರೆ: ಕೈಲಾಶ್ ಸತ್ಯಾರ್ಥಿ
ನೋಬೆಲ್ ಶಾಂತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದ...

ಗಾಂಧಿ ಭಾರತದಲ್ಲಿ ಗೋಡ್ಸೆ ದೇವಾಲಯ ನಿರ್ಮಾಣ ಸಾಧ್ಯವಿಲ್ಲ: ಕನ್ಹಯ್ಯಾ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ ಜವಾಹಾರ್ ಲಾಲ್ ನೆಹರು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್...

