ಗೋತಬಯ ರಾಜಪಕ್ಸೆ

ರಾಜಿನಾಮೆ ಕೊಡಿ, ಇಲ್ಲದಿದ್ದರೆ ನಿಮ್ಮನ್ನು ಕಿತ್ತುಹಾಕಲು ಬೇರೆ ದಾರಿ ಪರಿಗಣಿಸಬೇಕಾಗುತ್ತದೆ: ರಾಜಪಕ್ಸೆಗೆ ಶ್ರೀಲಂಕಾ ಸ್ಪೀಕರ್
ಆದಷ್ಟು ಬೇಗ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲದಿದ್ದರೆ ನಿಮ್ಮನ್ನು ಕಚೇರಿಯಿಂದ ತೆಗೆದುಹಾಕಲು ಇತರ ಆಯ್ಕೆಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಶ್ರೀಲಂಕಾದ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ಧನ ಅವರು ಗೋತಬಯ ರಾಜಪಕ್ಸೆಗೆ ಎಚ್ಚರಿಕೆ ನೀಡಿದ್ದಾರೆ.

ಶ್ರೀಲಂಕಾ: ಕರ್ಫ್ಯೂ ಹಿಂತೆಗೆತ; ಇನ್ನೂ ರಾಜಿನಾಮೆ ನೀಡದ ರಾಜಪಕ್ಸೆ; ವಿಮಾನ ಸಿಗದೆ ಮಾಲ್ಡೀವ್ಸ್ನಲ್ಲಿ ಠಿಕಾಣಿ!
ರಾಜಿನಾಮೆ ನೀಡದೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದು ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜಧಾನಿಯಲ್ಲಿ ಹಿಂಸಾಚಾರ ಸೃಷ್ಟಿಸಿದ್ದರಿಂದ ಕರ್ಫ್ಯೂ ವಿಧಿಸಲಾಗಿದ್ದು ಇದೀಗ ಆ ಕರ್ಫ್ಯೂವನ್ನು ಅಧಿಕಾರಿಗಳು ಹಿಂತೆಗೆದುಕೊಂಡಿದ್ದಾರೆ.

