ರಾಜ್ಯಬೆಂಗಳೂರು: ಅನ್ನಭಾಗ್ಯ ಗೋದಾಮುಗಳಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ತಪಾಸಣೆ; ಅಕ್ರಮ ಪತ್ತೆ
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ದಾಳಿ ನಡೆಸಿದರು.