ಗೋದಾವರಿ

Video: ತುಂಬಿದ ಸಭೆಯಲ್ಲಿ ''ಎಣ್ಣೆ'' ಹೊಡೆದು ನಟಿಯ ತಳ್ಳಿದರೇ ಬಾಲಯ್ಯ..?; 'Gangs of Godavari' ಚಿತ್ರದ ಕಾರ್ಯಕ್ರಮದಲ್ಲಿ ನಟ Balakrishna ಅನುಚಿತ ವರ್ತನೆ
ಖ್ಯಾತ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ತಮ್ಮ ಅನುಚಿತ ವರ್ತನೆ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದು ಈ ಬಾರಿ ತುಂಬಿದ ಸಭೆಯಲ್ಲಿ ಮದ್ಯ ಸೇವಿಸಿ ನಟಿಯನ್ನು ತಳ್ಳಿದರು ಎಂಬ ಸುದ್ದಿ ವ್ಯಾಪಕ ವೈರಲ್ ಆಗುತ್ತಿದೆ.

ಆಂಧ್ರ ಪ್ರದೇಶ: ಕಾರು-ಸರಕು ವಾಹನ ಡಿಕ್ಕಿ, ನಾಲ್ವರ ಸಾವು
ಪೂರ್ವ ಗೋದಾವರಿ ಜಿಲ್ಲೆಯ ಮಡಿಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಸರಕು ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ದೋಣಿ ದುರಂತ: ಗೌತಮಿ ನದಿಯಲ್ಲಿ ದೋಣಿ ಮುಳುಗಿ 2 ಸಾವು, 5 ವಿದ್ಯಾರ್ಥಿಗಳು ನಾಪತ್ತೆ!
ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌತಮಿ ನದಿಯಲ್ಲಿ ದೋಣಿ ದುರಂತ ಸಂಭವಿಸಿದ್ದು 2 ಜಲಸಮಾಧಿಯಾಗಿದ್ದು ಐವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ...

ಕುಡಿದು ಪೊಲೀಸರ ಮೇಲೆ ಕಾರು ಹತ್ತಿಸಿದ ಇಂಜಿನಿಯರಿಂಗ್ ವಿದ್ಯಾರ್ಥಿ
ಕುಡಿದ ಮತ್ತಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕಾರು ತಡೆಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ್ದಾನೆ.

ಆಂಧ್ರಪ್ರದೇಶದಲ್ಲಿ ಗೋದಾವರಿ- ಕೃಷ್ಣಾ ನದಿ ಜೋಡಣೆ
ಗೋದಾವರಿ ನದಿಯನ್ನು ಕೃಷ್ಣಾ ನದಿಯೊಂದಿಗೆ ಜೋಡಣೆ ಮಾಡುವ ಮೂಲಕ ನದಿ ಜೋಡಣೆ ಉದ್ದೇಶದಲ್ಲಿ ಆಂಧ್ರಪ್ರದೇಶ ಮಹತ್ವದ ಮೈಲುಗಲ್ಲು ಸ್ಥಾಪಿಸಿದೆ.
ನಾಸಿಕ್ ಕುಂಭಮೇಳದಲ್ಲಿ ಎರಡನೇ ಪವಿತ್ರ ಶಾಹಿ ಸ್ನಾನ ಆರಂಭ
ನಾಸಿಕ್ ಮತ್ತು ತ್ರಯಂಬಕೇಶ್ವರದಲ್ಲಿ ಭಾನುವಾ ಎರಡನೇ ಪವಿತ್ರ ಶಾಹಿ ಸ್ನಾನ ಆರಂಭವಾಗಿದ್ದು, ಲಕ್ಷಾಂತರ ಭಕ್ತರು ಗೋದಾವರಿಯಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ...

2 ನದಿಗಳ ಸಮ್ಮಿಲನಕ್ಕೆ ದಿನಗಣನೆ
ಕೃಷ್ಣಾ-ಗೋದಾವರಿ ನದಿ ಜೋಡಣೆ ಕನಸು ನನಸಾಗಲು ಇನ್ನಿರುವುದು ನಾಲ್ಕೇ ದಿನ. ಈಗಾಗಲೇ 124 ಕಿ.ಮೀ. ಹರಿದು ಬಂದಿರುವ ಆಂಧ್ರದ ಗೋದಾವರಿ ನದಿಯ...

11 ಕೋಟಿಗೂ ಅಧಿಕ ಮಂದಿಯಿಂದ ಪುಷ್ಕರ ಪುಣ್ಯ ಸ್ನಾನ
ಮಹಾಪುಷ್ಕರ ಮೇಳ ನಿನ್ನೆಗೆ ವೈಭವಯುತ ತೆರೆ ಕಂಡಿದ್ದು, 6.40 ಕೋಟಿ ಮಂದಿ ತೆಲಂಗಾಣದಲ್ಲಿ ಮತ್ತು ಉಳಿದವರು ಆಂಧ್ರಪ್ರದೇಶ...

ಗೋದಾವರಿ ದುರಂತದ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ ಆರ್ ಜಿ ವಿ
ವಿವಾದಗಳು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಹೊಸತೇನಲ್ಲ. ಮುಂಬೈನಲ್ಲಿ ಭಯೋತ್ಪಾದಕ ಧಾಳಿ ನಡೆದ ಕೆಲವೇ ಘಂಟೆಗಳಲ್ಲಿ,

