ಗೋದ್ರಾ

ಗೋದ್ರಾ ಚಿತ್ರದ ಟೀಸರ್
ಎಂಕೆ ಶಿವಾಕ್ಷ್ ನಿರ್ದೇಶನದ 2002ರ ಗೋದ್ರಾ ಹತ್ಯೆ ಆಧಾರಿತ ಗೋದ್ರಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ಗೋಧ್ರಾ ಗಲಭೆ ವೇಳೆ ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ: 26 ಆರೋಪಿಗಳ ಖುಲಾಸೆ
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ 2002ರ ಗುಜರಾತ್ ಗೋದ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಕಲೋಲ್ ಎಂಬ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ಗುಜರಾತ್‌ನ ನ್ಯಾಯಾಲಯ ಖುಲಾಸೆಗೊಳಿಸಿದೆ.

ಗೋದ್ರಾ ಸಿನಿಮಾದಲ್ಲಿ ಸ್ಫೂರ್ತಿದಾಯಕ ಪಾತ್ರದಲ್ಲಿ ಸೋನುಗೌಡ
ಗೋದ್ರಾ ಸಿನಿಮಾ ಟ್ರೇಲರ ಮೂಲಕ ಭಾರೀ ಸದ್ದು ಮಾಡಿದೆ. ನಂದೀಶ್ ನಿರ್ದೇಶನದ ಈ ಸಿನಿಮಾದಲ್ಲಿ ಸತೀಶ್ ನಿನಾಸಂ ಮತ್ತು ಶ್ರದ್ಧಾ ಶ್ರೀನಾಥ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ರಕ್ತಸಿಕ್ತ ಇತಿಹಾಸ 'ಗೋದ್ರಾ' ಚಿತ್ರದ ಟೀಸರ್
ಸತೀಶ್ ನಿನಾಸಂ ಮತ್ತು ಶ್ರದ್ಧಾ ಶ್ರೀನಾಥ್ ಅಭಿನಯದ ಗೋದ್ರಾ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರವನ್ನು ಕೆಎಸ್ ನಂದೀಶ್ ನಿರ್ದೇಶಿಸಿದ್ದಾರೆ.

ಗೋದ್ರಾ'ದೊಂದಿಗೆ ಹೊಸ ವರ್ಷ ಆರಂಭಿಸಿದ ನೀನಾಸಂ ಸತೀಶ್
ಅಯೋಗ್ಯ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಗೋದ್ರಾ ಚಿತ್ರದಲ್ಲಿ ನೀನಾಸಂ ಸತೀಶ್ ಅವರು ನಟಿಸುತ್ತಿದ್ದು, ಗೋದ್ರಾ ಚಿತ್ರದ ಮೂಲಕ ಹೊಸ ವರ್ಷವನ್ನು ಆರಂಭಿಸಿದ್ದಾರೆ.

ಗೋದ್ರಾ ಹತ್ಯಾಕಾಂಡ ಆರೋಪಿ ಯಾಕುಬ್ ಪಟಾಲಿಯಾಗೆ ಜೀವಾವಧಿ ಶಿಕ್ಷೆ
ಗುಜರಾತಿನ ಗೋದ್ರಾದಲ್ಲಿ 'ಸಬರಮತಿ ಎಕ್ಸ್ ಪ್ರೆಸ್' ಗೆ ಬೆಂಕಿ ಹಚ್ಚಿದ ಆರೋಪದಡಿ ಯಾಕೂಬ್ ಪಟಾಲಿಯಾ ಎಂಬ ಆರೋಪಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಇಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಗೋದ್ರಾ ಹತ್ಯಾಕಾಂಡ ಭಯೋತ್ಪಾದನಾ ಕೃತ್ಯವಾಗಿರಲಿಲ್ಲ: ಗುಜರಾತ್ ಹೈ ಕೋರ್ಟ್
ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಮಂದಿ ದೋಷಿಗಳಿಗೆ ಮರಣದಂಡನೆ ಬದಲು ಶಿಕ್ಷೆಯನ್ನು ಕಠಿಣ ಜೀವಾವಧಿಗೆ ಇಳಿಸಲ್ಪಟ್ಟ ತೀರ್ಪನ್ನು ಎತ್ತಿಹಿಡಿರುವ ಗುಜರಾತ್ ಹೈಕೋರ್ಟ್, ದುರಂತ ಭಯೋತ್ಪಾದನೆಯ ಕೃತ್ಯವೂ ಆಗಿರಲಿಲ್ಲ...

ಟ್ರಕ್'ಗೆ ಬಸ್ ಡಿಕ್ಕಿ: 5 ಮಂದಿ ದುರ್ಮರಣ, 21 ಜನರಿಗೆ ಗಾಯ
ರಾಜ್ಯ ಸಾರಿಗೆ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ದುರ್ಮರಣವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...

