ರಾಜ್ಯಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ್
ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.