ದೇಶದೇಶದಲ್ಲಿ ಗೋಧಿ ದಾಸ್ತಾನು ಕೊರತೆ ಇಲ್ಲ: ಕೇಂದ್ರ ಸರ್ಕಾರ ಪುನರುಚ್ಚಾರ
ದೇಶದಲ್ಲಿ ಗೋಧಿ ದಾಸ್ತುನು ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಇದೇ ವರ್ಷದ ಜುಲೈ 1 ರಂದು 285.10 ಲಕ್ಷ ಮೆಟ್ರಿಕ್ ಗೋಧಿ ದಾಸ್ತಾನು ಇತ್ತು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.