ಬಾಲಿವುಡ್ಗೋಧಿಹಿಟ್ಟಿನ ಚೀಲದಲ್ಲಿ ಹಣ ಹಂಚಿದ್ದು ನಾನಲ್ಲ: ನಟ ಅಮೀರ್ ಖಾನ್ ಸ್ಪಷ್ಟನೆ
ಬಾಲಿವುಡ್ ನಟ ಅಮೀರ್ ಖಾನ್ ದೆಹಲಿಯ ನಿರ್ಗತಿಕರಿಗೆ ದೇಣಿಗೆಯಾಗಿ ಹಣವನ್ನು ಗೋಧಿಹಿಟ್ಟಿನ ಚೀಲಗಳಲ್ಲಿಟ್ಟು ಹಂಚಿದ್ದಾರೆ ಎನ್ನುವ ವದಂತಿಗಳು ಹಬ್ಬಿದ್ದು ಇದಕ್ಕೀಗ ನಟ ಟ್ವೀಟ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.ಗೋಧಿಹಿಟ್ಟು ಚೀಲಗಳಲ್ಲಿ ನಾನು ಹಣವನ್ನು ಹಂಚಿಲ್ಲ ಎಂದು ವದಂತಿಯನ್ನು ತಳ್ಳಿಹಾಕಿದ್ದಾರೆ.