ಗೋಧ್ರಾ ಗಲಭೆ

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ 'ಸುಪ್ರೀಂ'
ದೇಶ

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ 'ಸುಪ್ರೀಂ'

2002ರಲ್ಲಿ ನಡೆದ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಅವಧಿಪೂರ್ವ ಬಿಡುಗಡೆಗೆ ಅನುಮತಿ ನೀಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. 

ತೀಸ್ತಾ ಸೆಟಲ್ವಾಡ್‌ಗೆ ಸಾಮಾನ್ಯ ಜಾಮೀನು ನೀಡಿದ ಸುಪ್ರೀಂ ಕೋರ್ಟ್!
ದೇಶ

ತೀಸ್ತಾ ಸೆಟಲ್ವಾಡ್‌ಗೆ ಸಾಮಾನ್ಯ ಜಾಮೀನು ನೀಡಿದ ಸುಪ್ರೀಂ ಕೋರ್ಟ್!

ಗೋದ್ರೋತ್ತರ ಗಲಭೆ ಅಥವಾ 2002 ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಸಾಮಾನ್ಯ ಜಾಮೀನು ಮಂಜೂರು ಮಾಡಿದೆ.

ಗೋಧ್ರಾ ರೈಲು ದಹನ ಪ್ರಕರಣ: 8 ಅಪರಾಧಿಗಳಿಗೆ ಜಾಮೀನು ಮಂಜೂರು, ನಾಲ್ವರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೇಶ

ಗೋಧ್ರಾ ರೈಲು ದಹನ ಪ್ರಕರಣ: 8 ಅಪರಾಧಿಗಳಿಗೆ ಜಾಮೀನು ಮಂಜೂರು, ನಾಲ್ವರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ರೈಲು ದಹನ ಪ್ರಕರಣದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎಂಟು ಅಪರಾಧಿಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣದಲ್ಲಿನ ಅವರ ಗಂಭೀರ ಪಾತ್ರವನ್ನು ಗಮನಿಸಿ ಇತರ ನಾಲ್ವರಿಗೆ ಜಾಮೀನು ನಿರಾಕರಿಸಿದೆ.