ದೇಸಿ ಪ್ರತಿಭೆ ಸತೀಶ್ ನೀನಾಸಂ ನಟಿಸುತ್ತಿರುವ ಗೋದ್ರಾ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಕೆ. ಎಸ್, ನಂದೀಶ್ ನಿರ್ದೇಶನದ ಈ ಚಿತ್ರದಲ್ಲಿ ಸತೀಶ್ ಜತೆಯಾಗಿ ಯು ಟರ್ನ್ ಖ್ಯಾತಿಯ ಶ್ರದ್ಧಾ ಶ್ರೀನಾಥ್ ನಟಿಸಿದ್ದಾರೆ