ದೇಶಗೋಧ್ರೋತ್ತರ ಗಲಭೆ ಪ್ರಕರಣ: 22 ಆರೋಪಿಗಳ ಖುಲಾಸೆಗೊಳಿಸಿದ ಗುಜರಾತ್ ನ್ಯಾಯಾಲಯ
ಗುಜರಾತ್ನ ಪಂಚಮಹಲ್ ಜಿಲ್ಲೆಯ ದೆಲ್ವೋಲ್ ಗ್ರಾಮದಲ್ಲಿ ಗೋದ್ರಾ ಘಟನೆಯ ಬಳಿಕ ನಡೆದ ಹಿಂಸಾಚಾರದಲ್ಲಿ 17 ಮಂದಿ ಅಲ್ಪಸಂಖ್ಯಾತರನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದ 22 ಆರೋಪಿಗಳನ್ನು ಹಲೋಲ್ ಹೆಚ್ಚುವರಿ ಸತ್ರ ನ್ಯಾಯಾಲಯ ಮಂಗಳವಾರ ಖುಲಾಸೆಗೊಳಿಸಿದೆ.