ರಾಜ್ಯಶಸ್ತ್ರಾಸ್ತ್ರ ತ್ಯಜಿಸಿ ಮುಖ್ಯವಾಹಿನಿಗೆ ಮರಳಿದ ನಕ್ಸಲರು; ಮಾವೋವಾದಿಗಳ ಶರಣಾಗತಿಯಲ್ಲಿ ಗೋಪಾಲಕಿ ಗೌರಮ್ಮ ಪಾತ್ರ ಪ್ರಮುಖ..!
ಗೌರಮ್ಮ ಅವರು ಶೃಂಗೇರಿ ತಾಲ್ಲೂಕಿನ ಕಿಗ್ಗಾ ಬಳಿಯ ಕಿತ್ತಲೆಗುಳಿಯ ನಿವಾಸಿಯಾಗಿದ್ದು, ಹಸುಗಳಿಗೆ ಮೇಯಿಸಲು ಕಾಡಿಗೆ ಹೋಗಿ, ಅಲ್ಲಿ ನಕ್ಸಲರ ಭೇಟಿ ಮಾಡಿ, ಅವರು ನೀಡಿದ ಸಂದೇಶವನ್ನು ಸರ್ಕಾರಕ್ಕೆ ರವಾನಿಸುತ್ತಿದ್ದರು.