ಅಂಕಣಗಳುಪಶ್ಚಿಮ ಬಂಗಾಳದಲ್ಲಿ ಹತಾಶ ಹಿಂದುಗಳನ್ನು ಕಂಡಾಗಲೆಲ್ಲ ಗೋಪಾಲ ಮುಖರ್ಜಿ ನೆನಪಾಗುವುದೇಕೆ? (ತೆರೆದ ಕಿಟಕಿ)
ಯಾವ ವಕ್ಫ್ ಕಾಯ್ದೆ ತಿದ್ದುಪಡಿಯು ಸಂಸತ್ತಿನಲ್ಲಿ ಅಂಗೀಕಾರವಾಗಿದೆಯೋ ಅದನ್ನು ತನ್ನ ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎನ್ನುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಒಂದೆಡೆ. ಇದರ ಬಲದಲ್ಲೇ ಹಿಂದುಗಳ ವಿರುದ್ಧ ಬೀದಿಗೆ ಇಳಿದದಿರುವ ಮುಸ್ಲಿಂ ಗೂಂಡಾಗಳು ಇನ್ನೊಂದೆಡೆ.