ಗೋಪಾಲ್ ರೈ

ಮಾ. 31ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ 'ಮಹಾ ರ್‍ಯಾಲಿ': ಎಎಪಿಯ ಗೋಪಾಲ್ ರೈ
'ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು' ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ 'ಮಹಾ ರ್‍ಯಾಲಿ' ನಡೆಸಲಿದೆ ಎಂದು ಎಎಪಿ ನಾಯಕ ಗೋಪಾಲ್ ರೈ ಭಾನುವಾರ ಹೇಳಿದ್ದಾರೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ; ವಾಯುಮಾಲಿನ್ಯ ಕಡಿತಗೊಳಿಸಲು ಮನೆಯಿಂದಲೇ ಕೆಲಸ ಮಾಡಿ ಎಂದ ಸಚಿವ ಗೋಪಾಲ್ ರೈ
ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ದೆಹಲಿಯಲ್ಲಿ ನವೆಂಬರ್ 29 ರಿಂದ ಶಾಲಾ-ಕಾಲೇಜುಗಳು ಪುನರಾರಂಭ: ಪರಿಸರ ಸಚಿವ ಗೋಪಾಲ್ ರೈ
ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ...

ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜಿನಾಮೆ
ದೆಹಲಿ ಸಾರಿಗೆ ಇಲಾಖೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸಾರಿಗೆ ಸಚಿವ ಗೋಪಾಲ್ ರೈ ಮಂಗಳವಾರ ರಾಜಿನಾಮೆ ನೀಡಿದ್ದಾರೆ.

ಹಗರಣ ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ: ಎಎಪಿ ಸಚಿವ
ದೆಹಲಿ ಸರ್ಕಾರದ, ಮೊಬೈಲ್ ಆಪ್ ಮೂಲದ ಬಸ್ ಸೇವಾ ಯೋಜನೆಯಲ್ಲಿ ಹಗರಣ ನಡೆದಿರುವುದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ ಎಂದು ಸಾರಿಗೆ ಸಚಿವ ಗೋಪಾಲ್ ರೈ ಹೇಳಿದ್ದಾರೆ.

ಆಟೋ ರಿಕ್ಷಾ ಪರವಾನಿಗೆ ಹಗರಣ: ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಆಗ್ರಹ
ಆಟೋ-ರಿಕ್ಷಾ ಪರವಾನಿಗೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ದೆಹಲಿ ಸಾರಿಗೆ ಸಚಿವ ಗೋಪಾಲ್ ರೈ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದಿದೆ.

