ದೇಶಕೇರಳ: ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್ ಪ್ರಕರಣ- ಅರ್ಜಿದಾರ ಗೋಪಿನಾಥ್ ಪಿಳ್ಳೈ ರಸ್ತೆ ಅಪಘಾತದಲ್ಲಿ ಸಾವು
2004ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಇಶ್ರತ್ ಜಹಾನ್ ನಕಲಿ ಎನ್'ಕೌಂಟರ್'ನಲ್ಲಿ ಮೃತಪಟ್ಟ ಜಾವೇದ ಗುಲಾಂ ಶೇಖ್ ಅಲಿಯಾಸ್ ಪ್ರಾಣೇಶ್ ಕುಮಾರ್ ಪಿಳ್ಳೈ ಅವರ ತಂದೆ ಗೋಪಿನಾಥ್ ಪಿಳ್ಳೈ (77) ಅವರು ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ...