ರಾಜ್ಯಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ಡಿಜಿಸಿಎ ನೋಟಿಸ್!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರ ತಂಡವನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ.