ರಾಜಕೀಯಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಸ್ವಪಕ್ಷೀಯರಿಂದಲೇ #GoBackAshok ಅಭಿಯಾನ, ಪೋಸ್ಟರ್ ವೈರಲ್
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ.