ಗೋಮಾಂಸ ಸಾಗಾಟ

ಬೆಳಗಾವಿ: 'ಅಕ್ರಮವಾಗಿ' ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಸ್ಥಳೀಯರು; ಮೂವರ ಬಂಧನ; Video
ಬೆಳಗಾವಿ ಅಗ್ನಿಶಾಮಕ ಇಲಾಖೆ ಮತ್ತು ಉಗಾರ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಹೊತ್ತಿಗೆ, ವಾಹನವು ಸಂಪೂರ್ಣವಾಗಿ ಸುಟ್ಟು ಹೋಗಿತ್ತು.

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಾರೆ.

ಬಿಹಾರ: ಗೋಮಾಂಸ ಸಾಗಾಟದ ಶಂಕೆ; ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದ ಮೂವರ ಬಂಧನ
ಬಿಹಾರದ ಸರನ್ ಜಿಲ್ಲೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಟ್ರಕ್ ಚಾಲಕ ಸಾವು, ಕಾಶ್ಮೀರ ಉದ್ವಿಗ್ನ
ಪೆಟ್ರೋಲ್ ಬಾಂಬ್‌ನಿಂದ ಭಾಗಶಃ ಸುಟ್ಟು ಹೋಗಿದ್ದ ಟ್ರಕ್ ನಿರ್ವಾಹಕ ಭಾನುವಾರ ಮೃತಪಟ್ಟಿದ್ದು, ಕಾಶ್ಮೀರದ ಕೆಲ ಭಾಗಗಳಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ..

