ಗೋಮೂತ್ರ

'ಗೋಮೂತ್ರ' ಕುಡಿಯಲು ಒತ್ತಾಯ: ಉದ್ಧವ್ ಠಾಕ್ರೆ ಬಣದ ಶಿವಸೇನೆ ನಾಯಕ, ಕುಟುಂಬದ ವಿರುದ್ಧ ಸೊಸೆ ದೂರು!
ತನ್ನ ಅತ್ತೆ-ಮಾವಂದಿರು ತನಗೆ ಮಾನಸಿಕವಾಗಿ ಕಿರುಕುಳ ನೀಡಿ, ಹಲ್ಲೆ ನಡೆಸಿದ್ದಾರೆ ಹಾಗೂ ಪದೇ ಪದೆ ಹಸಿವಿನಿಂದ ಇರಿಸಿದ್ದಾರೆ ಎಂದು ಗಿರಿಜಾ ರಾವುತ್ ಆರೋಪಿಸಿದ್ದಾರೆ.

ಮುಸ್ಲಿಂ ಮಹಿಳೆಯರ ನಮಾಜ್: ಗೋಮೂತ್ರದಲ್ಲಿ ಶುದ್ಧೀಕರಿಸಿದ BJP ಸಂಸದೆ; Video
ಶನಿವಾರ್ ವಾಡಾ ಎಎಸ್‌ಐ-ರಕ್ಷಿತ ಐತಿಹಾಸಿಕ ಸ್ಮಾರಕವಾಗಿದೆ. ಇದು ಛತ್ರಪತಿ ಶಿವಾಜಿ ಮಹಾರಾಜರು ಸ್ಥಾಪಿಸಿದ ಹಿಂದವಿಶ್ವರಾಜ್ಯದ ಸಂಕೇತವಾಗಿದೆ. ಇಲ್ಲಿ ನಮಾಜ್ ಮಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ, ಇದು ಮಸೀದಿ ಅಲ್ಲ ಎಂದು ಅವರು ಹೇಳಿದರು.

ಗೋಮೂತ್ರ ಒಂದು ಔಷಧ: IIT Madras ನಿರ್ದೇಶಕ ಕಾಮಕೋಟಿ ಹೇಳಿಕೆ ವಿಡಿಯೋ ವೈರಲ್!
ತೀವ್ರ ಜ್ವರದಿಂದ ಬಳಲುತ್ತಿದ್ದಾಗ ಗೋಮೂತ್ರ ಸೇವಿಸಿದ ಸನ್ಯಾಸಿಯೊಬ್ಬರ ಜೀವನದ ಒಂದು ಘಟನೆಯನ್ನು ವಿವರಿಸುವಾಗ ಅವರು ಈ ಹೇಳಿಕೆ ನೀಡಿದ್ದಾರೆ.

ಗರ್ಬಾ ಪೆಂಡಾಲ್ ಪ್ರವೇಶಿಸುವ ಪ್ರತಿಯೊಬ್ಬರಿಗೂ ಕುಡಿಯಲು ಗೋಮೂತ್ರ ಕೊಡಿ: ಮಧ್ಯ ಪ್ರದೇಶ ಬಿಜೆಪಿ ನಾಯಕ
"ಗರ್ಬಾ ಪೆಂಡಾಲ್ ಗಳ ಪ್ರವೇಶದ್ವಾರದಲ್ಲಿ ಗೋಮೂತ್ರದ ಒಂದು ಗುಟುಕು ತೆಗೆದುಕೊಳ್ಳಬೇಕು. ಯಾವುದೇ ಹಿಂದೂಗಳು ಗರ್ಬಾ ಪೆಂಡಾಲ್ ಪ್ರವೇಶಿಸುವ ಮೊದಲು ಗೋಮೂತ್ರ ಕುಡಿಯುವುದನ್ನು ವಿರೋಧಿಸುವುದಿಲ್ಲ".

ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು
ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.

ಆಜಾನ್ ವಿವಾದ: ಡಿಸಿ ಕಚೇರಿಗೆ ಬಜರಂಗದಳ, ವಿಎಚ್‌ಪಿ ಕಾರ್ಯಕರ್ತರಿಂದ ಗೋಮೂತ್ರ ಸಿಂಪಡಣೆ
ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದರು.

ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿ, ಗೋಮೂತ್ರದಿಂದ ಶುದ್ಧೀಕರಿಸಿದ ಗ್ರಾಮಸ್ಥರು!
ದಲಿತ ಮಹಿಳೆ ನೀರು ಕುಡಿದರು ಎಂಬ ಕಾರಣಕ್ಕೆ ಇಡೀ ಟ್ಯಾಂಕ್ ಖಾಲಿ ಮಾಡಿ ಗೋಮೂತ್ರದಿಂದ ಶುದ್ಧೀಕರಿಸಿದ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗೊಠಾರ ಗ್ರಾಮದಲ್ಲಿ ನಡೆದಿದೆ.

ಸೇನೆ Vs ಸೇನೆ: ಮಹಾ ಸಿಎಂ ಶಿಂಧೆ ಕಾರ್ಯಕ್ರಮದ ನಂತರ ಠಾಕ್ರೆ ಬೆಂಬಲಿಗರಿಂದ ಗೋಮೂತ್ರ ಸಿಂಪಡಣೆ
ಮಹಾರಾಷ್ಟ್ರದಲ್ಲಿ ಶಿವಸೇನೆ ವರ್ಸಸ್ ಶವಸೇನೆ ಸಮರ ದಿನೇ ದಿನೇ ಜೋರಾಗ್ತಿದೆ. ಶಿವಸೇನೆಯಲ್ಲಿನ ಬಣ ರಾಜಕೀಯ ಘರ್ಷಣೆಯ ರೂಪ ಪಡೆಯುತ್ತಿದೆ. ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗರು ಮಂಗಳವಾರ ಮಹಾರಾಷ್ಟ್ರದ...

ಛತ್ತೀಸ್ ಗಢ ಮಾದರಿಯಲ್ಲಿ ರೈತರಿಂದ 'ಗೋಮೂತ್ರ' ಖರೀದಿಸಲು ರಾಜ್ಯ ಸರ್ಕಾರ ಒಲವು
ಛತ್ತೀಸ್‌ಗಢ ಸರ್ಕಾರದ ಮಾದರಿಯನ್ನು ಅನುಸರಿಸಿ ಕರ್ನಾಟಕ ಪಶುಸಂಗೋಪನಾ ಇಲಾಖೆಯು ರೈತರಿಗೆ ಹೆಚ್ಚುವರಿ ಆದಾಯಕ್ಕೆ ಸಹಾಯ ಮಾಡಲು ಹಸುಗಳನ್ನು ಸಾಕುವ ರೈತರಿಂದ ಗೋಮೂತ್ರ ಖರೀದಿಸಲು ಮುಂದಾಗಿದೆ.

