ಗೋರಕ್ಷಣೆ

ಗೋವುಗಳ ರಕ್ಷಣೆಗೆ ಮುಸ್ಲಿಮರು ಕೂಡ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ: ಮೋಹನ್ ಭಾಗವತ್
ಹಸುಗಳ ರಕ್ಷಣೆ ಮಾಡುವುದು ಸಂವಿಧಾನದಲ್ಲೇ ಉಲ್ಲೇಖವಾಗಿದೆ, ಅದು ಯಾವುದೇ ಧರ್ಮದ ವಿಷಯವಲ್ಲ, ಎಷ್ಟು ಮಂದಿ ಮುಸ್ಲಿಮರು ಗೋವುಗಳ ರಕ್ಷಣೆಯಲ್ಲಿ ..

ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರದ ಪ್ರಕರಣಗಳನ್ನು ಉತ್ತೇಜಿಸಬೇಡಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ
ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಪ್ರಕರಣಗಳನ್ನು ಉತ್ತೇಜಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ, ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಗಳಿಗೆ ಪ್ರಧಾನಿ ಮೋದಿ ಸೂಚನೆ!
ಗೋ ರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವುದನ್ನು ಕೇಂದ್ರ ಸರ್ಕಾರ ಸಹಿಸುವುದಿಲ್ಲ.. ಕೂಡಲೇ ಇಂತಹ ಪ್ರಕರಣಗಳ ವಿರುದ್ಧ...

ಗೋರಕ್ಷಣೆ ಹೆಸರಲ್ಲಿ ಹತ್ಯೆ ಹಿಂದುತ್ವಕ್ಕೆ ವಿರೋಧವಾದದ್ದು: ಶಿವಸೇನಾ
ಗೋರಕ್ಷಣೆ ಹೆಸರಲ್ಲಿ ನಡೆಯುವ ಹತ್ಯೆ ಹಿಂದುತ್ವಕ್ಕೆ ವಿರೋಧವಾದದ್ದು, ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಗೋ ನೀತಿ ರೂಪಿಸಬೇಕೆಂದು ಶಿವಸೇನೆ ...

ಭಾರತದ ದೊಡ್ಡ ಕಪಟಿ ಪ್ರಧಾನಿ ಮೋದಿ: ಕಾಂಗ್ರೆಸ್
ಗೋ ಭಕ್ತಿಯ ಹೆಸರಲ್ಲಿ ಮನುಷ್ಯರ ಹತ್ಯೆ ತಪ್ಪು ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಯನ್ನು ತಿರಸ್ಕರಿಸಿರುವ ಕಾಂಗ್ರೆಸ್, ಭಾರತದ ದೊಡ್ಡ ಕಪಟಿ ಪ್ರಧಾನಿ ಮೋದಿ ಎಂದು...

ಅಲ್ಪಸಂಖ್ಯಾತರಿಗೆ ಅಭದ್ರತೆ ಕಾಡುತ್ತಿಲ್ಲ: ನಖ್ವಿ
ದೇಶದಲ್ಲಿ ಅಲ್ಪಸಂಖ್ಯಾತರ ನಡುವೆ ಅಭದ್ರತೆಯ ಭಾವನೆ ಇಲ್ಲ ಎಂದು ಗುರುವಾರ ಅಲ್ಪಸಂಖ್ಯಾತರ ವ್ಯವಹಾರಗಳ ರಾಜ್ಯ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಗೋ ಭಕ್ತಿಯ ಹೆಸರಲ್ಲಿ ಮನುಷ್ಯರ ಹತ್ಯೆ ತಪ್ಪು: ಗೋ ರಕ್ಷಕರಿಗೆ ಪ್ರಧಾನಿ ಮೋದಿ ಎಚ್ಚರಿಕೆ
ಗೋ ರಕ್ಷಣೆಯ ಹೆಸರಿನಲ್ಲಿ ಹತ್ಯೆಯನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್: ರಸ್ತೆ ಅಪಘಾತದಲ್ಲಿ ಪ್ರಾಣಿಗಳ ಸಾವು ಕಡಿಮೆ ಮಾಡಲು ಅಲರ್ಟ್ ವ್ಯವಸ್ಥೆ ಅಭಿವೃದ್ಧಿ
ರಸ್ತೆಗೆ ಅಡ್ಡವಾಗಿ ಬಂದು ಅಪಘಾತಕ್ಕೀಡಾಗಿ ಸಾವನ್ನಪ್ಪುವ ಪ್ರಾಣಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಗುಜರಾತ್ ನ ತಜ್ಞರ ತಂಡ ಅಲರ್ಟ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ.

ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ಮೂಲ ಉದ್ದೇಶದ ಘನತೆ ತಗ್ಗಿಸುತ್ತದೆ: ಮೋಹನ್ ಭಾಗ್ವತ್
ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರ ನಡೆಸುವುದು ಮೂಲ ಉದ್ದೇಶದ ಘನತೆಯನ್ನು ತಗ್ಗಿಸುತ್ತದೆ ಎಂದು ಆರ್ ಎಸ್ಎಸ್ ನ ಮುಖಂಡ ಮೋಹನ್ ಭಾಗ್ವತ್ ಅಭಿಪ್ರಾಯಪಟ್ಟಿದ್ದಾರೆ.

