ದೇಶ"ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ"- ಸೆರ್ಗಿಯೊ ಗೋರ್ ಹೇಳಿಕೆಗೆ ಪಾಕ್ ಕೆಂಡ; ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ- ಭಾರತ
ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು "ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಯಾವಾಗಲೂ ಉಳಿಯುತ್ತದೆ" ಎಂದು ಜೈಸ್ವಾಲ್ ಪುನರುಚ್ಚರಿಸಿದರು.