ದೇಶಅಮಿತ್ ಶಾ ರ್ಯಾಲಿಯಲ್ಲಿ 'ಗೋಲಿ ಮಾರೋ' ಘೋಷಣೆ ಕೂಗಿದ ಮೂವರು ಬಿಜೆಪಿ ಕಾರ್ಯಕರ್ತರ ಬಂಧನ
ಕೋಲ್ಕತಾದ ಶಾಹಿದ್ ಮಿನರ್ ಮೈದಾನದಲ್ಲಿ ಭಾನುವಾರ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರ್ಯಾಲಿಯಲ್ಲಿ 'ಗೋಲಿ ಮಾರೋ'(ಗುಂಡು ಹೊಡೆಯಿರಿ) ಘೋಷಣೆ ಕೂಗಿದ ಮೂವರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.