ರಾಜ್ಯಮಂಗಳೂರು: ಗೋಲಿ ಬಾರ್ ಸಂತ್ರಸ್ತರಿಗೆ ಹರಿದು ಬಂದ ನೆರವಿನ ಮಹಾಪೂರ
ಸಿಎಎ ವಿರೋಧಿ ಪ್ರತಿಭಟನೆ ವೇಳೆ ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಸ್ಥರಿಗೆ ಕರ್ನಾಟಕ ಸರ್ಕಾರ ಘೋಷಿಸಿದ್ದ ಪರಿಹಾರವನ್ನು ವಾಪಾಸ್ ಪಡೆದ ನಡುವೆಯೇ ಸಾರ್ವಜನಿಕರು ಸಂತ್ರಸ್ತರ ಕುಟುಂಬಕ್ಕೆ ಅಪಾರ ಪ್ರಮಾಣದಲ್ಲಿ ಧನ ಸಹಾಯಮಾಡುತ್ತಿದ್ದಾರೆ.