ಗೋಲಿಬಾರ್

ಅಸ್ಸಾಂ: ಅರಣ್ಯ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗೋಲಿಬಾರ್; ಒಬ್ಬ ಸಾವು, ಹಲವರಿಗೆ ಗಾಯ; Video
ಮೇಘಾಲಯ ಗಡಿ ಬಳಿಯ ಪೈಕಾನ್ ಮೀಸಲು ಅರಣ್ಯದಲ್ಲಿ ಅರಣ್ಯಾಧಿಕಾರಿಗಳು ಪೊಲೀಸರ ಸಹಾಯದೊಂದಿದೆ ಒತ್ತುವರಿ ತೆರವು ಮಾಡಲು ಮುಂದಾಗಿದ್ದ ವೇಳೆ ಗೋಲಿಬಾರ್ ನಡೆದಿದೆ.

ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ಪೊಲೀಸರ ತಪ್ಪಿಲ್ಲ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರ ತಪ್ಪಿತಸ್ಥರಲ್ಲ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

'ಆವೇಶ ಭರಿತ ಹೇಳಿಕೆಗಳಿಂದಲೇ ಕೆ.ಜೆ.ಜಾರ್ಜ ಗೃಹ ಸಚಿವ ಹುದ್ದೆ ಕಳೆದುಕೊಂಡರು'
ತಾಳ್ಮೆಯಿಲ್ಲದೆ ಆವೇಶ ಭರಿತರಾಗಿ ಮಾತನಾಡಿ ದ್ದರಿಂದಲೇ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು ಐಎಎಸ್ ಅಧಿಕಾರಿ ಡಿ.ಕೆ. ರವಿ ಮತ್ತು ಡಿವೈಎಸ್‍ಪಿ ಎಂ.ಕೆ. ಗಣಪತಿ ಪ್ರಕರಣವನ್ನು ಮೈ ಮೇಲೆ ಎಳೆದುಕೊಂಡ ರೆಂದು ಗೃಹ ಸಚಿವ ಬಸವ ರಾಜ ಬೊಮ್ಮಾಯಿ ಹೇಳಿದರು.

ಮಂಗಳೂರು ಗೋಲಿಬಾರ್: ತನಿಖಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ಮಂಗಳೂರು ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯನ್ನು ಶೀಘ್ರಗತಿಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.

ಆಯ್ದ ವಿಡಿಯೋಗಳನ್ನು ಕೆಲವರು ಬಿಡುಗಡೆ ಮಾಡಿದ್ದಾರೆ: ಮಂಗಳೂರು ಪೊಲೀಸ್
ಮಂಗಳೂರು ಗಲಭೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೊಸ ವಿಡಿಯೋ ಬಿಡುಗಡೆ ಮಾಡಿ ಪೊಲೀಸರ ವಿರುದ್ಧ ಆರೋಪ ಮಾಡಿದ ಬೆನ್ನಲ್ಲವೇ ಈಗ ಮಂಗಳೂರು ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಯಾವ ತಪ್ಪು ಮಾಡದ ಪತಿ ನನ್ನ ಕಣ್ಣ ಮುಂದೆಯೇ ಶವವಾದರು: ಗೋಲಿಬಾರ್ ಸಂತ್ರಸ್ತನ ಪತ್ನಿ
ಮಂಗಳೂರಿನಲ್ಲಿ ಇತ್ತೀಚೆಗೆ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಪೊಲೀಸರ ಗುಂಡೇಟಿಗೆ ಬಲಿಯಾದ ಅಬ್ದುಲ್ ಅಜೀಜ್ ಪತ್ನಿ ಸಯ್ಯೀದಾ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆ ನೀಡಿದ್ದಾರೆ.

ಮಂಗಳೂರು ಗಲಭೆ, ಗೋಲಿಬಾರ್: ಸಿಐಡಿ ತನಿಖೆ ಆರಂಭ
ಡಿ.19ರಂದು ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆ ವೇಲೆ ಮಂಗಳೂರಿನಲ್ಲಿ ನಡೆದ ಹಿಂಸಾಚಾರ ಹಾಗೂ ಗೋಲಿಬಾರ್ ಘಟನೆಗೆ ಸಂಬಂಧಿಸಿದಂತೆ ಸಿಐಡಿ ತನಿಖಾ ತಂಡ ಗುರುವಾರ ಮಂಗಳೂರಿಗೆ ಆಗಮಿಸಿದ್ದು, ಶುಕ್ರವಾರ ತನಿಖೆ ಆರಂಭಿಸಿದೆ.

'ಗೋಲಿಬಾರ್ ಹಿಂದೆ ರಾಜಕೀಯ ಕೈವಾಡ: ಪೊಲೀಸರಿಂದಲೇ ಪ್ರಚೋದನೆ'
ಗುರುವಾರ ನಡೆದ ಪೊಲೀಸ್ ಗೋಲಿಬಾರ್ ಹಿಂದೆ ರಾಜಕೀಯ ಕೈವಾಡ ಇರುವ ಶಂಕೆ ಇದೆ ಎಂಬ ಅನುಮಾನ ಕಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ಮಂಗಳೂರು ಗೋಲಿಬಾರ್; ಗೃಹ ಸಚಿವ ಬೊಮ್ಮಾಯಿ ವಜಾಗೊಳಿಸಲು ಹೆಚ್.ಡಿ ಕುಮಾರಸ್ವಾಮಿ ಒತ್ತಾಯ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

