ರಾಜ್ಯಮಂಗಳೂರು ಗೋಲಿಬಾರ್: ಪೊಲೀಸರ ದೌರ್ಜನ್ಯ ಕುರಿತ ಸಿಡಿ ಬಿಡುಗಡೆಗೊಳಿಸಿದ ಎಚ್.ಡಿ.ಕೆ
ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಹಲ್ಲೆ, ಗೋಲಿಬಾರ್, ಪ್ರತಿಭಟನಕಾರರ ಕಲ್ಲು ತೂರಾಟ ಕುರಿತು ಮಾಹಿತಿ ಸಂಗ್ರಹಿಸಿರುವ ವಿಡಿಯೋವನ್ನು ಇಂದು ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ.