ಗೋಲ್ಡನ್ ಟೆಂಪಲ್

ಗೋಲ್ಡನ್ ಟೆಂಪಲ್‌ನ ಕೊಳದಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿ ಅಪವಿತ್ರಗೊಳಿಸಿದ Muslim ವ್ಯಕ್ತಿ, Video!
ಅಮೃತಸರದ ಸ್ವರ್ಣ ಮಂದಿರದಲ್ಲಿ ಮುಸ್ಲಿಂ ಯುವಕನೊಬ್ಬ ಪವಿತ್ರ ಸರೋವರದ ನೀರಿನಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿದ್ದು ಈ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಗೋಲ್ಡನ್ ಟೆಂಪಲ್ ಗೆ Air defence guns ಅಳವಡಿಕೆ ಇಲ್ಲ: ಭಾರತೀಯ ಸೇನೆ
ಗೋಲ್ಡನ್ ಟೆಂಪಲ್‌ನಲ್ಲಿ ವಾಯು ರಕ್ಷಣಾ ಗನ್‌ಗಳ ಅಳವಡಿಕಿಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು.

Pakistan ದಾಳಿ ಭೀತಿ: Golden Temple ಗೆ air defence guns ಅಳವಡಿಕೆಗೆ ಅನುಮತಿ!
ಪಾಕಿಸ್ತಾನದ ಕ್ಷಿಪಣಿಗಳು ಮತ್ತು ಡ್ರೋನ್ ಗಳು ಗೋಲ್ಡನ್ ಟೆಂಪಲ್ ಅನ್ನು ಗುರಿಯಾಗಿಸಿಕೊಂಡು ದಾಳಿಗೆ ಬಂದಿದ್ದವು.

ಗೋಲ್ಡನ್ ಟೆಂಪಲ್ ಗುರಿಯಾಗಿಸಿ ಪಾಕ್ ಕ್ಷಿಪಣಿ, ಡ್ರೋನ್ ದಾಳಿ! ಹೊಡೆದುರುಳಿಸಿದ್ದು ಹೇಗೆ? ಭಾರತೀಯ ಸೇನೆಯ ಪ್ರಾತ್ಯಕ್ಷಿಕೆ! Video
ಸೇನಾ ವಾಯು ರಕ್ಷಣಾ ಗನ್ನರ್‌ಗಳು ಗೋಲ್ಡನ್ ಟೆಂಪಲ್ ಗುರಿಯಾಗಿಸಿಕೊಂಡಿದ್ದ ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದವು ಎಂದು15 ನೇ ಪದಾತಿ ದಳ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಸೋಮವಾರ ಬಹಿರಂಗಪಡಿಸಿದ್ದಾರೆ.

ಗೋಲ್ಡನ್ ಟೆಂಪಲ್ ನಲ್ಲಿ ಶಿಕ್ಷೆ ಪೂರೈಸಿದ ಸುಖ್ಬೀರ್ ಸಿಂಗ್ ಬಾದಲ್ | Watch

ಗೋಲ್ಡನ್ ಟೆಂಪಲ್ ನಲ್ಲಿ ಯೋಗ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ಜಾಲತಾಣದ influencer ವಿರುದ್ಧ ಕೇಸ್!
ಪಂಜಾಬ್ ನ ಗೋಲ್ಡನ್ ಟೆಂಪಲ್ ನಲ್ಲಿ ಯೋಗ ಮಾಡಿದ್ದ ಸಾಮಾಜಿಕ ಜಾಲತಾಣದ influencer ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಪ್ರಕರಣ ದಾಖಲಾಗಿದೆ.

ಗೋಲ್ಡನ್ ಟೆಂಪಲ್‌ನಲ್ಲಿ ಪ್ರಾರ್ಥನೆ ಸಲ್ಲಿಸಿ, ಪಾತ್ರೆ ತೊಳೆದ ರಾಹುಲ್ ಗಾಂಧಿ! ವಿಡಿಯೋ
ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪಂಜಾಬ್‌ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ. ಅಲ್ಲದೇ, ಸ್ವಯಂ ಪ್ರೇರಿತರಾಗಿ ದೇವಾಲಯದಲ್ಲಿ ಪಾತ್ರೆ ತೊಳೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ

ಪಂಜಾಬ್: ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ, ಐವರ ಬಂಧನ
ಪಂಜಾಬ್ ನ ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಗುರುವಾರ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಮತ್ತೊಂದು ಸ್ಫೋಟ ಸಂಭವಿಸಿದ್ದು, ಕಳೆದ ಐದು ದಿನಗಳಲ್ಲಿ ಸಂಭವಿಸಿದ ಮೂರನೇ ಸ್ಫೋಟ ಇದಾಗಿದೆ.

ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ
ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

