ಮಧ್ಯ ಪ್ರದೇಶದ ಉಜ್ಜಯಿನಿ ನಗರ ಐತಿಹಾಸಿಕ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದು, ಏಕಕಾಲಕ್ಕೆ 104 ಅಂಗವಿಕಲರು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ್ದಾರೆ.