ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್

15 ದಿನಗಳಲ್ಲಿ 51 ಶಾಲೆಗಳಲ್ಲಿ Orientation ಶಿಬಿರ: ಕಲಿತ ವಿದ್ಯೆ ಹಂಚಿಕೊಂಡು ಮೂಡುಬಿದಿರೆಯ 15ರ ಬಾಲಕಿಯಿಂದ ಹೊಸ ವಿಶ್ವ ದಾಖಲೆ!
ಕೇವಲ 15 ದಿನಗಳಲ್ಲಿ ಕರ್ನಾಟಕದ 51 ಶಾಲೆಗಳಿಗೆ ಭೇಟಿ ನೀಡಿ ಸುಮಾರು 4,500 ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಅಧಿಕೃತವಾಗಿ ದಾಖಲೆ ನಿರ್ಮಿಸಿದ್ದಾರೆ.

ಉಡುಪಿ: ಪ್ರಧಾನಿ ಮೋದಿ ಸಮ್ಮುಖದಲ್ಲಿ ಒಂದು ಲಕ್ಷ ಕಂಠ ಗೀತಾ ಪಠಣ; ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರ್ಪಡೆ
ನಿನ್ನೆ ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀಗಳಾದ ಸುಗುಣೇಂದ್ರ ತೀರ್ಥರ ಸಮ್ಮುಖದಲ್ಲಿ ಲಕ್ಷ ಕಂಠ ಗೀತಾ ಗಾಯನ ಕಾರ್ಯಕ್ರಮ ನೆರವೇರಿತ್ತು.

ಛಲ ಬಿಡದ ಪ್ರಯತ್ನಕ್ಕೆ ಫಲ: 216 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ಉಡುಪಿಯ ದೀಕ್ಷಾ!
ದೀಕ್ಷಾ ಅವರ ಭರತನಾಟ್ಯ ಮ್ಯಾರಥಾನ್ ಆಗಸ್ಟ್ 21ರಂದು ಮಧ್ಯಾಹ್ನ 3:30ಕ್ಕೆ ಅಜ್ಜರಕಾಡಿನ ಡಾ. ಜಿ. ಶಂಕರ್ ಮಹಿಳಾ ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಪ್ರಾರಂಭವಾಯಿತು.

Shakti Scheme: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಉಚಿತ ಬಸ್ ಯೋಜನೆ
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ಗೆ ಸೇರ್ಪಡೆಯಾಗಿದೆ.

