ವಿದೇಶHezbollah Pager Blasts: ತೈವಾನ್ ನಿಂದ ಪೇಜರ್ ರವಾನೆ; 'ತನ್ನದಲ್ಲ' ಎಂದ Gold Apollo ಸಂಸ್ಥೆ!; ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಹೆಜ್ಬುಲ್ಲಾ ಸಂಘಟನೆಯ ಸದಸ್ಯರ ಸಾವಿಗೆ ಕಾರಣವಾದ ಪೇಜರ್ ಸ್ಫೋಟ ಪ್ರಕರಣದಲ್ಲಿ ಬಳಸಲಾದ ಪೇಜರ್ ಗಳನ್ನು ತೈವಾನ್ ನಿಂದ ತರಲಾಗಿತ್ತು. ಮತ್ತು ಹೀಗೆ ಪೇಜರ್ ಗಳು ಲೆಬೆನಾನ್ ಸೇರುವ ಮುನ್ನವೇ ಅದಕ್ಕೆ ಸ್ಫೋಟಕಗಳನ್ನು ಅಳವಡಿಸಲಾಗಿತ್ತು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.