ಗೋಲ್ಡ್ ಕೋಸ್ಟ್

ಭಾರತ ವರ್ಸಸ್ ಆಸ್ಟ್ರೇಲಿಯಾ: ಮಹಿಳೆಯರ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ, ಭಾರತ 114/1
ಭಾರತ ಮತ್ತು ಆಸ್ಟ್ರೇಲಿಯಾ ಮಹಿಳೆಯರ ತಂಡಗಳ ನಡುವಿನ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಮಳೆ ಕಾಟ ಆರಂಭವಾಗಿದ್ದು, ಈ ವೇಳೆ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ನಡೆಸುತ್ತಿರುವ ಭಾರತ ತಂಡ1 ವಿಕೆಟ್ ನಷ್ಟಕ್ಕೆ 114 ರನ್ ಗಳಿಸಿದೆ.

ಕಾಮನ್ವೆಲ್ತ್ ಗೇಮ್ಸ್ಗೆ ತೆರೆ: ದೇಶದ ಮುಡಿಗೇರಿದ 66 ಪದಕಗಳು, 3ನೇ ಸ್ಥಾನಕ್ಕೇರಿ ಗಮನ ಸೆಳೆದ ಭಾರತ
ಗೋಲ್ಡ್ ಕೋಸ್ಟ್ ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ತೆರೆ ಬಿದ್ದಿದ್ದು, ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಇದೇ ಮೊದಲ ಬಾರಿಗೆ ಭಾರತಕ್ಕೆ ಮೂರನೇ ಸ್ಥಾನ ಲಭಿಸುವಂತೆ ಮಾಡಿದ್ದಾರೆ.

ಕಾಮನ್ ವೆಲ್ತ್ ಕ್ರೀಡಾಕೂಟ: ರೆಸ್ಲಿಂಗ್ ನಲ್ಲಿ ಭಾರತಕ್ಕೆ ಮತ್ತೆ ಮೂರು ಪದಕ, ಚಿನ್ನ ಗೆದ್ದ ಭಜರಂಗ್ ಪುನಿಯಾ
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶುಕ್ರವಾರ ಶುಭವಾಗಿ ಪರಿಣಮಿಸಿದ್ದು, ಪುರುಷರ 65 ಕೆಜಿ ವಿಭಾಗದ ರೆಸ್ಲಿಂಗ್ ಸ್ಪರ್ಧೆಯಲ್ಲಿ ಭಾರತದ ಭಜರಂಗ್ ಪುನಿಯಾ ಚಿನ್ನದ ಪದಕ ಗೆದ್ದಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ 2018: ಸಾತ್ವಿಕ್-ಚಿರಾಕ್ ಬೆಳ್ಳಿ ಪದಕದೊಂದಿಗೆ ಭಾರತದ ಅಭಿಯಾನ ಅಂತ್ಯ
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಮತ್ತು ಚಿರಾಕ್ ಬೆಳ್ಳಿ ಪದಕ ಗೆದ್ದಿದ್ದು...

35 ವರ್ಷ, ಮೂರು ಮಕ್ಕಳು; ಕಾಮನ್ ವೆಲ್ತ್ ಚಿನ್ನ ಗೆದ್ದ ಮೇರಿಕೋಮ್ ಸಕ್ಸಸ್ ಸೀಕ್ರೇಟ್ ಏನು ಗೊತ್ತಾ?
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯ ರೆಸ್ಲಿಂಗ್ ವಿಭಾಗದಲ್ಲಿ ಚಿನ್ನ ಗೆಲ್ಲುವ ಮೂಲಕ ಭಾರತದ ಮೇರಿ ಕೋಮ್ ಇದೀಗ ಶ್ಲಾಘನೆಗೆ ಪಾತ್ರರಾಗಿದ್ದಾರೆ.

ಕಾಮನ್ವೆಲ್ತ್ ಗೇಮ್ಸ್ 2018: ಬೆಳ್ಳಿಗೆ ತೃಪ್ತಿಪಟ್ಟ ಜಗತ್ತಿನ ನಂಬರ್ 1 ಆಟಗಾರ ಕಿದಂಬಿ ಶ್ರೀಕಾಂತ್
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 21ನೇ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಚಿನ್ನದ ಬೇಟೆ ಮುಂದುವರೆದಿದ್ದು, ಪುರುಷರ ಬ್ಯಾಡ್ಮಿಂಟನ್ ನಲ್ಲಿ ಕಿದಂಬಿ ಶ್ರೀಕಾಂತ್ ...

ಕಾಮನ್'ವೆಲ್ತ್ ಕ್ರೀಡಾಕೂಟ 2018: ಬ್ಯಾಡ್ಮಿಂಟನ್ ಫೈನಲ್'ನಲ್ಲಿ ಸೈನಾ ನೆಹ್ವಾಲ್ ವಿರುದ್ಧ ಪಿವಿ. ಸಿಂಧು ಹಣಾಹಣಿ
21ನೇ ಕಾಮನ್'ವೆಲ್ತ್ ಕ್ರೀಡಾಕೂಡ ಬ್ಯಾಡ್ಮಿಂಟನ್'ನಲ್ಲಿ ಭಾರತದ ಸೈನಾ ನೆಹ್ವಾಲ್ ಹಾಗೂ ಪಿ.ವಿ.ಸಿಂಧು ಅವರು ಬ್ಯಾಡ್ಮಿಂಟನ್ ಮಹಿಳೆಯರ ಸಿಂಗಲ್ಸ್ ನಲ್ಲಿ ಫೈನಲ್'ಗೆ ಲಗ್ಗೆ ಇಟ್ಟಿದ್ದಾರೆ...

ಕಾಮನ್ ವೆಲ್ತ್ ಕ್ರೀಡಾಕೂಟ: ಮಹಿಳೆಯರ ಟೇಬಲ್ ಟೆನ್ನಿಸ್ ಡಬಲ್ಸ್, ಭಾರತಕ್ಕೆ ಬೆಳ್ಳಿ ಪದಕ
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಶುಕ್ರವಾರ ನಡೆದ ಮಹಿಳೆಯರ ಟೇಬಲ್ ಟೆನ್ನಿಸ್ ನ ಡಬಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಲಭಿಸಿದೆ.

ಕೊಠಡಿಯಲ್ಲಿ ಸೂಜಿ ಪತ್ತೆ, ಕೂಟದಿಂದ ಭಾರತೀಯ ಅಥ್ಲೀಟ್ ಗಳ ಹೊರಗೆ ಹಾಕಿದ ಅಧಿಕಾರಿಗಳು!
ಒಂದೆಡೆ ಭಾರತೀಯ ಕ್ರೀಡಾಪಟುಗಳು ಪದಕಗಳ ಮೇಲೆ ಪದಕಗಳನ್ನು ಬಾಚುತ್ತ ದೇಶದ ಕೀರ್ತಿ ಉತ್ತುಂಗಕ್ಕೇರಿಸುತ್ತಿದ್ದರೆ, ಇತ್ತ ಇದೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕೆಲ ಅಥ್ಲೀಟ್ ಗಳಿಂದ ಭಾರತ ಮುಖಭಂಗ ಅನುಭವಿಸುವಂತಾಗಿದೆ.

