ಸಿನಿಮಾ ಸುದ್ದಿBiggboss Kannada 11: ತಂದೆಯ ಸಾವಂತೆ, ತುರ್ತು ಪರಿಸ್ಥಿತಿ ಅಂತೆ? ದೊಡ್ಮನೆಯಿಂದ ಗೋಲ್ಡ್ ಸುರೇಶ್ ದಿಢೀರ್ ಹೊರಬಂದಿದ್ದೇಕೆ?
ಭಾನುವಾರ ನಡೆದ ವಾರದ ಕಥೆ ಕಿಚ್ಚನ ಜೊತೆ ಶೋ ವೇಳೆ ದಿಢೀರ್ ಅಂತ ಬಿಗ್ ಬಾಸ್, ಗೋಲ್ಡ್ ಸುರೇಶ್ ಅವರ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದ್ದು, ಬಿಗ್ ಬಾಸ್ಗಿಂತ ಅವರ ಮನೆಯವರಿಗೆ ಸುರೇಶ್ ಅವಶ್ಯಕತೆ ಹೆಚ್ಚಾಗಿದೆ ಎಂದು ಘೋಷಿಸಿದರು.