ರಾಜ್ಯಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ
ಯುವ ಕಾಂಗ್ರೆಸ್ ಆಯೋಜಿಸಿದ್ದ 'ಯುವ ಕ್ರಾಂತಿ' ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ ಎಂದರು.