ಗೋವ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ, ಚುನಾವಣಾ ಪ್ರಣಾಳಿಕೆ ಭಾಗವಾಗಿ ಗೋವಾ ಡೈಲಾಗ್ಸ್ ನ್ನು ತಿಂಗಳಾಂತ್ಯಕ್ಕೆ ಬಿಡುಗಡೆ ಮಾಡಲಿದೆ.