ಕ್ರಿಕೆಟ್ರಣಜಿ ಟ್ರೋಫಿ: ಪದಾರ್ಪಣೆ ಪಂದ್ಯದಲ್ಲೇ ಶತಕ, ಅಪ್ಪ ಸಚಿನ್ ದಾಖಲೆ ಸರಿಗಟ್ಟಿದ ಪುತ್ರ ಅರ್ಜುನ್ ತೆಂಡೂಲ್ಕರ್!
ಹಾಲಿ ರಣಜಿ ಟ್ರೋಫಿಯಲ್ಲಿ ಪದಾರ್ಪಣೆ ಪಂದ್ಯದಲ್ಲೇ ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಶತಕ ಸಿಡಿಸಿ ತಮ್ಮ ತಂದೆಯ ದಾಖಲೆಯನ್ನು ಸರಿಗಟ್ಟಿದ್ದಾರೆ.