ಗೋವಾ ಆಸ್ಪತ್ರೆ

ಗೋವಾ ಆಸ್ಪತ್ರೆಯ ಲಿಫ್ಟ್ ನಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ: ವಾರ್ಡ್ ಬಾಯ್ ಬಂಧನ
ಗೋವಾದ ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಾರ್ಡ್ ಬಾಯ್ ನ್ನು ಬಂಧಿಸಲಾಗಿದೆ.

ಗೋವಾ ಆಸ್ಪತ್ರೆಯಲ್ಲಿ 26 ಕೋವಿಡ್ ರೋಗಿಗಳು ಸಾವು: ಆಮ್ಲಜನಕ ಕೊರತೆ ಆರೋಪ
26 ಕೋವಿಡ್ -19 ರೋಗಿಗಳು ಗೋವಾ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್) ಮುಂಜಾನೆ ಸಾವನ್ನಪ್ಪಿದ್ದಾರೆ ಮತ್ತು ನಿಖರವಾದ ಕಾರಣ ತಿಳಿಯಲು ಹೈಕೋರ್ಟ್ನಿಂದ ತನಿಖೆಗೆ ಕೋರಿರುವುದಾಗಿ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಮಂಗಳವಾರ ಹೇಳಿದ್ದಾರೆ.

