ದೇಶಗೋವಾ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಮೂವರಿಗೆ ಮಂತ್ರಿಗಿರಿ, ಮಧ್ಯಾಹ್ನ 3ಕ್ಕೆ ಸಚಿವರಾಗಿ ಪ್ರಮಾಣ
ಗೋವಾದಲ್ಲಿನ ಕ್ಷಿಪ್ರ ರಾಜಕೀಯ ಬೆಳವಣಿಗೆಗಳಲ್ಲಿ ಗೋವಾದಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರ್ಪಡೆಯಾದ ಬಳಿಕ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರ ತಮ್ಮ ಸಂಪುಟವನ್ನು ಪುನರ್ರಚಿಸಲು ತೀರ್ಮಾನಿಸಿದ್ದಾರೆ.