ದೇಶ40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Video
ಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಒಟ್ಟು 25 ಮಂದಿ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.