ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಗೌರವ್ ಲುತ್ರಾ(44) ಮತ್ತು ಸೌರವ್ ಲುತ್ರಾ(40) ಸಹೋದರರ ವಿರುದ್ಧ ನರಹತ್ಯೆ ಮತ್ತು ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಲಾಗಿದೆ.