ಗೋವಾ ಪೊಲೀಸರು

ಗೋವಾ ಬೀಚ್‌ಗಳಲ್ಲಿ ವಿದೇಶಿಯರೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಂಡರೆ ಸ್ಥಳದಲ್ಲೇ ಬಂಧನ!
ಬೀಚ್‌ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

Goa nightclub fire: ವಿದೇಶಕ್ಕೆ ಪರಾರಿಯಾಗಿರುವ ಲೂತ್ರಾ ಸಹೋದರರ ವಿರುದ್ಧ ಬ್ಲೂ ಕಾರ್ನರ್ ನೋಟೀಸ್!
ಗೋವಾ ನೈಟ್‌ಕ್ಲಬ್ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿದ್ದು ಈ ಘಟನೆಯನ್ನು ಗೋವಾ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

ಮಗುವಿನ ಹತ್ಯೆ: ಗೋವಾ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಬೆಂಗಳೂರು ಸಿಇಒ ಪತಿ!
ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಅವರ ವಿಚ್ಛೇದಿತ ಪತಿ ಶನಿವಾರ ವಿಚಾರಣೆಯ ಭಾಗವಾಗಿ ಗೋವಾದ ಕಲಾಂಗುಟ್ ಪೊಲೀಸರ ಮುಂದೆ ಹಾಜರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಚನಾ ಸೇಠ್ 6 ದಿನ ಪೊಲೀಸ್ ಕಸ್ಟಡಿಗೆ: ಮಗುವಿನ ಮರಣೋತ್ತರ ಪರೀಕ್ಷೆ ಮುಕ್ತಾಯ, ಇಂದು ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ
ಇಡೀ ದೇಶದ ಜನರನ್ನು ಬೆಚ್ಚಿಬೀಳಿಸಿದ ಪಶ್ಚಿಮ ಬಂಗಾಳ ಮೂಲದ ಬೆಂಗಳೂರಿನಲ್ಲಿ ಸ್ಟಾರ್ಟ್ ಅಪ್ ಕಂಪೆನಿ ಹೊಂದಿದ್ದ ಮಹಿಳಾ ಸಿಇಒ ಸುಚನಾ ಸೇಠ್(39ವ) ತನ್ನ ನಾಲ್ಕು ವರ್ಷದ ಮುದ್ದಾದ ಮಗು ಚಿನ್ಮಯ್ ನನ್ನು ಹತ್ಯೆ ಮಾಡಿರುವ ಪ್ರಕರಣದಲ್ಲಿ ಮಗುವಿನ ಮರಣೋತ್ತರ ಪರೀಕ್ಷೆ ಚಿತ್ರದುರ್ಗದ ಹಿರಿಯೂರಿನಲ್ಲಿ ಮುಗಿದು ಬೆಂಗಳೂರಿಗೆ ಇಂದು ಬುಧವಾರ ಕಳುಹಿಸಲಾಗುತ್ತಿದೆ.

'ದಿ ಕಾಶ್ಮೀರ್ ಫೈಲ್ಸ್' ವಿರುದ್ಧ ಐಎಫ್ ಎಫ್ಐ ಜ್ಯೂರಿ ಮುಖ್ಯಸ್ಥ ಅವಹೇಳನಕಾರಿ ಟೀಕೆ: ಸುಪ್ರೀಂ ಕೋರ್ಟ್ ವಕೀಲರಿಂದ ಕೇಸು ದಾಖಲು
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಬಗ್ಗೆ ಜ್ಯೂರಿ ಮುಖ್ಯಸ್ಥರು ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ತೀವ್ರ ಟೀಕೆಗಳು ಕೇಳಿಬರುತ್ತಿರುವುದರ ಮಧ್ಯೆ ಸುಪ್ರೀಂ ಕೋರ್ಟ್ ನಲ್ಲಿ ಅಭ್ಯಾಸನಿರತ ವಕೀಲರೊಬ್ಬರು ಮಂಗಳವಾರ ಗೋವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

