ಗೋವಾ ಬಾರ್ ವಿವಾದ

ಸ್ಮೃತಿ ಇರಾನಿ ಪುತ್ರಿ ವಿರುದ್ಧ ಅಕ್ರಮ ಬಾರ್ ಆರೋಪ: ಟ್ವೀಟ್ ಅಳಿಸುವಂತೆ ದೆಹಲಿ ಹೈಕೋರ್ಟ್ ಸೂಚನೆ
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಮೂವರು ಕಾಂಗ್ರೆಸ್ ನಾಯಕರಿಗೆ ದೆಹಲಿ ಹೈಕೋರ್ಟ್ ಇಂದು ಸಮನ್ಸ್ ಜಾರಿ ಮಾಡಿದೆ. ಜೊತೆಗೆ ತಾವು ಮಾಡಿರುವ ಟ್ವೀಟ್ಗಳನ್ನು 24 ಗಂಟೆಗಳ ಒಳಗೆ ಅಳಿಸುವಂತೆ ಸೂಚಿಸಿದೆ.

ಸ್ಮೃತಿ ಇರಾನಿ ಪುತ್ರಿ ವಿರುದ್ಧ ಅಕ್ರಮ ಬಾರ್ ಆರೋಪ: ಕ್ಷಮೆಯಾಚಿಸುವಂತೆ ಕಾಂಗ್ರೆಸ್ಸಿಗರಿಗೆ ಲೀಗಲ್ ನೋಟಿಸ್
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ 18 ವರ್ಷದ ಮಗಳು ಗೋವಾದಲ್ಲಿ ಅಕ್ರಮ ಬಾರ್ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಮೂವರು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇಂದು ಸಚಿವೆ ಸ್ಮೃತಿ ಇರಾನಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

